ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ. ಪ್ರವಾದಿ ಯೆಶಾಯನ ಗ್ರಂಥ 41:10