#Bible_study | Book of Matthew 3:5-6 | John the Baptist | NPW- MSG-148 | Bro.Stephen

ಆಗ ಯೆರೂಸಲೇಮೂ ಎಲ್ಲಾ ಯೂದಾಯವೂ ಯೊರ್ದನ್‍ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯೂ ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಮತ್ತಾಯ 3:5‭-‬6 KANJV-BSI

ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ ಯೋಹಾನನು ಬಂದು ಜನರಿಗೆ - ನೀವು ಪಾಪಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿಹೇಳುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.

ಮಾರ್ಕ 1:4 KANJV-BSI