#Bible_Study | Book of #Matthew | Matthew 2:16-18 | #NPW-MSG-143 | Bro. Stephen

16. ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.

17. ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಆ ಕಾಲದಲ್ಲಿ ನೆರವೇರಿತು; ಅದೇನಂದರೆ -

18. ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಅಳುವಿಕೆಯೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲದೆ ಇದ್ದಳು ಎಂಬದು.

ಮತ್ತಾಯ 2:16‭-‬18 KANJV-BSI