Psalms 57:7-8 (KAN) ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.

https://alkitab.app/v/4e51c077cc22